Advertisement

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

09:52 PM May 09, 2024 | Team Udayavani |

ಚಿಕ್ಕಬಳ್ಳಾಪುರ:  ಗುರುವಾರ ಪ್ರಕಟಗೊಂಡ 2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು  ತಾಲ್ಲೂಕಿನ ಗಂಗರೇಕಾಲುವೆ ಗ್ರಾಮದ ಜಿ.ಎನ್.ವೈಷ್ಣವಿ ಎಂಬ ವಿದ್ಯಾರ್ಥಿನಿ ಗುರುವಾರ ಸಂಜೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Advertisement

ಕವಿತಾ ಮತ್ತು ನರಸಿಂಹಮೂರ್ತಿ ದಂಪತಿ ಪುತ್ರಿ ವೈಷ್ಣವಿ ತಾಲ್ಲೂಕಿನ ಮಂಚನಬಲೆ ಗ್ರಾಮದ ಬಿಜಿಎಸ್ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಪರೀಕ್ಷೆಯಲ್ಲಿ ಅನುತ್ತೀರ್ಣಳಾದ ಕಾರಣ ಬೇಸರಗೊಂಡಿದ್ದಳು. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next