Advertisement

SSLC ಪೂರಕ ಪರೀಕ್ಷೆ ಫಲಿತಾಂಶ ನಾಳೆ ಪ್ರಕಟ

08:52 PM Jun 29, 2023 | Team Udayavani |

ಬೆಂಗಳೂರು: ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಫಲಿತಾಂಶ ನಾಳೆ ಶುಕ್ರವಾರ (ಜೂನ್ 30)ರಂದು ಪ್ರಕಟವಾಗಲಿದೆ.

Advertisement

2023 ರ ಜೂನ್ 12 ರಿಂದ 19ರವರೆಗೆ ಪರೀಕ್ಷೆ ನಡೆಸಲಾಗಿತ್ತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದ್ದು, ಫಲಿತಾಂಶ ವನ್ನು ವಿದ್ಯಾರ್ಥಿ ಗಳು ನಾಳೆ ಬೆಳಗ್ಗೆ 11 ಗಂಟೆಯ ನಂತರ https:/karresults.nic.in ವೀಕ್ಷಿಸಬಹುದಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next