Advertisement
ಶುಲ್ಕ ಪಾವತಿಸಿದ ಚಲನ್, ಮಂಡಳಿಗೆ ಮೇ 21ರೊಳಗೆ ಸಲ್ಲಿಸಬೇಕು. ಒಂದು ವಿಷಯಕ್ಕೆ 290ರೂ., ಎರಡು ವಿಷಯಕ್ಕೆ 350 ರೂ., ಮೂರು ಅಥವಾ ಮೂರಕ್ಕಿಂತ ಹೆಚ್ಚು ವಿಷಯಕ್ಕೆ 470 ರೂ.ನಿಗದಿಪಡಿಸಲಾಗಿದೆ ಎಂದು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.
ಜೂ.21ಕ್ಕೆ ಗಣಿತ
ಜೂ.24ಕ್ಕೆ ವಿಜ್ಞಾನ/ ಮಧ್ಯಾಹ್ನ: ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ
ಜೂ.25ಕ್ಕೆ ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ ಹಾಗೂ ಸಂಸ್ಕೃತ)
ಜೂ.26 ಸಮಾಜ ವಿಜ್ಞಾನ
ಜೂ.27ಕ್ಕೆ ದ್ವಿತೀಯ ಭಾಷೆ (ಇಂಗ್ಲಿಷ್, ಕನ್ನಡ)
ಜೂ.28ಕ್ಕೆ ತೃತೀಯ ಭಾಷೆ (ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಕೊಂಕಣಿ, ತುಳು). ಆನ್‌ಲೈನ್ ಅರ್ಜಿ: ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಛಾಯಾಪ್ರತಿ ಹಾಗೂ ಮರುಮೌಲ್ಯಮಾಪನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಉತ್ತರ ಪತ್ರಿಕೆಯ ಸ್ಕ್ಯಾನ್ ಪ್ರತಿಗೆ ಆನ್‌ಲೈನ್ ಮೂಲಕ ಮೇ 13ರವರೆಗೂ ಅರ್ಜಿ ಸಲ್ಲಿಸಬಹುದು.
Related Articles
Advertisement