Advertisement

ನಕ್ಷತ್ರ ಆಮೆಗಳ ಮಾರಾಟಕ್ಕೆ ಯತ್ನ: ಆರೋಪಿ ಬಂಧನ

07:55 PM Dec 13, 2022 | Team Udayavani |

ಮುಂಬಯಿ: ಮೀರಾರೋಡ್‌ ಪಶ್ಚಿಮ ಉಪನಗರದಲ್ಲಿ ಇಪ್ಪತ್ತು ಅಪರೂಪದ ಭಾರತೀಯ ನಕ್ಷತ್ರ ಆಮೆಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ನದೀಮ್‌ ಶುಜಾವುದ್ದೀನ್‌ ಶೇಖ್‌ (33) ನನ್ನು ಬಂಧಿಸಲಾಗಿದೆ.

Advertisement

ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ ಬೊರಿವಲಿಯ ಗಣಪತ್‌ ಪಾಟೀಲ್‌ ನಗರ ಪ್ರದೇಶದಲ್ಲಿ ಆರೋಪಿಯನ್ನು ಬಂಧಿಸಿ ಆತನಿಂದ 3.5 ಲಕ್ಷ ರೂ. ಮೌಲ್ಯದ ಕನಿಷ್ಠ 20 ಭಾರತೀಯ ನಕ್ಷತ್ರ ಆಮೆಗಳನ್ನು ವಶಪಡಿಸಿ ಪ್ರಕರಣ ದಾಖಲಿಸಲಾಗಿದೆ ಎಂದು ಎಂಎಚ್‌ಬಿ ಪೊಲೀಸ್‌ ಠಾಣೆಯ ಅಧಿಕಾರಿ ತಿಳಿಸಿದ್ದಾ ರ.

Advertisement

Udayavani is now on Telegram. Click here to join our channel and stay updated with the latest news.

Next