Advertisement
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆಮಾತನಾಡಿದ ಅವರು, ಡಾ| ಉಮೇಶ್ ಜಾಧವ್ ರೀತಿಯಲ್ಲಿಯೇಇನ್ನಷ್ಟು ಕಾಂಗ್ರೆಸ್ ಶಾಸಕರು ರಾಜೀನಾಮೆ ಕೊಡುವುದರಿಂದರಾಜ್ಯದಲ್ಲಿ ನ ಸಮ್ಮಿಶ್ರ ಸರ್ಕಾರ ಪತನಗೊಳ್ಳಲಿದೆ. ಇದರಲ್ಲಿ ಬಿಜೆಪಿ ಪಾತ್ರ ಏನೂ ಇಲ್ಲ. ಜೆಡಿಎಸ್-ಕಾಂಗ್ರೆಸ್ ನಡುವೆ ವೈಮನಸ್ಸು ಉಂಟಾಗಿ ಒಬ್ಬೊಬ್ಬರಾಗಿ ಹೊರ ಬರಲಿದ್ದಾರೆ ಎಂದರು.