Advertisement
ಮಹಾರಾಷ್ಟ್ರದ ಪುಣೆ ಮೂಲದ ಈ ಸಂಸ್ಥೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜತೆ 2017ರಲ್ಲಿ ಒಪ್ಪಂದ ಮಾಡಿಕೊಂಡಿತ್ತು. ಉಡುಪಿ, ಕೋಲಾರ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಉತ್ತರಕನ್ನಡ, ಚಾಮರಾಜನಗರ, ಕೊಡಗು, ವಿಜಯಪುರ, ಧಾರವಾಡ, ಹಾವೇರಿ, ದಾವಣಗೆರೆ, ಯಾದಗಿರಿ ಹಾಗೂ ಬಾಗಲಕೋಟೆಯ ಜಿಲ್ಲಾಸ್ಪತ್ರೆಗಳಲ್ಲಿ ಸೇವೆ ಒದಗಿಸುತ್ತಿತ್ತು.
Related Articles
ಉಡುಪಿ, ಕೋಲಾರ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಉತ್ತರಕನ್ನಡ, ಚಾಮರಾಜನಗರ, ಕೊಡಗು, ವಿಜಯಪುರ, ಧಾರವಾಡ, ಹಾವೇರಿ, ದಾವಣಗೆರೆ, ಯಾದಗಿರಿ ಹಾಗೂ ಬಾಗಲಕೋಟೆ ಜಿಲ್ಲಾಸ್ಪತ್ರೆ
Advertisement
ಜಿಲ್ಲಾಸ್ಪತ್ರೆಯಲ್ಲಿ ಒಂದು ಸಿಟಿ ಮತ್ತು ಎಂಆರ್‌ಐ ಸ್ಕ್ಯಾನ್ ಯಂತ್ರವಿದೆ. ಸರಕಾರದ ಟೆಂಡರ್ ಪ್ರಕಾರ ಕೃಷ್ಣ ಡಯಾಗ್ನೊಸ್ಟಿಕ್ಸ್ ಲಿಮಿಟೆಡ್ ಮೂಲಕ ಸೇವೆ ನೀಡಲಾಗುತ್ತಿದೆ. ಮಂಗಳವಾರದಿಂದ ಸೇವೆ ಸ್ಥಗಿತಗೊಳಿಸಿದ್ದಾರೆ. ಜತೆಗೆ ಯಂತ್ರಗಳ ಸಮಸ್ಯೆಯೂ ಇದೆ.-ಡಾ| ಶಿವಾನಂದ ಮಾಸ್ತಿಹೋಳಿ
ಜಿಲ್ಲಾ ಸರ್ಜನ್ ವಿಜಯಪುರ ಎಂಆರ್‌ಐ ಹಾಗೂ ಸಿಟಿ ಸ್ಕ್ಯಾನ್ ನಡೆಸಲು ಗುತ್ತಿಗೆ ಪಡೆದ ಸಂಸ್ಥೆಯವರು ಸೇವೆ ಸ್ಥಗಿತಗೊಳಿಸುವ ಬಗ್ಗೆ ಪತ್ರ ನೀಡಿದ್ದರು. ಆದರೆ ಇದು ರಾಜ್ಯಮಟ್ಟದಲ್ಲಿ ಆಗಿರುವ ಒಪ್ಪಂದ. ಹೀಗಾಗಿ ಇಲ್ಲಿ ಸ್ಥಗಿತ ಮಾಡಲು ಸಾಧ್ಯವಿಲ್ಲ ಎಂಬುದನ್ನು ಮನವರಿಕೆ ಮಾಡಿದ್ದೇವೆ. ಹಾಗೆಯೇ ಈ ಸಮಸ್ಯೆಯ ಬಗ್ಗೆ ಇಲಾಖೆಯ ಆಯುಕ್ತರಿಗೂ ಪತ್ರ ಬರೆಯಲಾಗಿದೆ. ಉಡುಪಿಯಲ್ಲಿ ತುರ್ತು ಸೇವೆಗೆ ಯಾವುದೇ ಸಮಸ್ಯೆಯಾಗಿಲ್ಲ.
-ಡಾ| ಅಶೋಕ್, ಜಿಲ್ಲಾ ಸರ್ಜನ್, ಉಡುಪಿ ದಕ್ಷಿಣ ಕನ್ನಡದಲ್ಲಿ ಅಬಾಧಿತ ಮಂಗಳೂರಿನಲ್ಲಿ ದ.ಕ. ಜಿಲ್ಲಾಸ್ಪತ್ರೆಗೆ ಸಂಬಂಧಿಸಿ ಸಿಟಿ ಸ್ಕಾನ್ ಮತ್ತು ಎಂಆರ್‌ಐಗೆ ಯಾವುದೇ ಸಮಸ್ಯೆಯಾಗಿಲ್ಲ, ವೆನ್ಲಾಕ್ ಆಸ್ಪತ್ರೆಯ ವಠಾರದಲ್ಲೇ ಇರುವ ಹಿಂಡ್‌ಲ್ಯಾಬ್‌ನವರಿಗೆ ಈ ಕೆಲಸವನ್ನು ಹೊರಗುತ್ತಿಗೆ ನೀಡಲಾಗಿದೆ. ಅವರು ಕಡಿಮೆ ದರಕ್ಕೆ ಸ್ಕ್ಯಾನ್ ಮಾಡಿಕೊಡುತ್ತಿದ್ದಾರೆ.
-ಡಾ| ಶಿವ್ರಪಕಾಶ್, ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕ - ರಂಗಪ್ಪ ಗಧಾರ