Advertisement
ಅನಂತ ಪದ್ಮನಾಭ ಹೆಗಡೆ, ಸಿದ್ಧಯ್ಯ ರಾಚಯ್ಯ ಹಾಗೂ ಕನ್ನನ್ ಕುಯಿಲ್ ಶ್ರೀಧರನ್ ಹೇಮಲೇಖಾ ಅವರು ರಾಜ್ಯದ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು.
Koo AppRelated Articles
Advertisementಇಂದು ರಾಜಭವನದಲ್ಲಿ ನಡೆದ ಕರ್ನಾಟಕ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲಾಯಿತು. ಶ್ರೀ ಅನಂತ ಪದ್ಮನಾಭ ಹೆಗಡೆ, ಶ್ರೀ ಸಿದ್ಧಯ್ಯ ರಾಚಯ್ಯ ಹಾಗೂ ಶ್ರೀಮತಿ ಕನ್ನನ್ ಕುಯಿಲ್ ಶ್ರೀಧರನ್ ಹೇಮಲೇಖಾ ಅವರು ರಾಜ್ಯದ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು. ಮಾನ್ಯ ರಾಜ್ಯಪಾಲರಾದ ಶ್ರೀ ಥಾವರಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು. – Basavaraj Bommai (@bsbommai) 8 Nov 2021