Advertisement

ಮಾರ್ಚ್ 11, 25ರಂದು ಕೋಟದಲ್ಲಿ ರಾಜ್ಯ ಮಟ್ಟದ ರಸಪ್ರಶ್ನೆ ಕಾರ್ಯಕ್ರಮ

04:56 PM Mar 08, 2018 | Sharanya Alva |

ಕುಂದಾಪುರ: ಕಿಶೋರ್ ಶೆಟ್ಟಿ ಮತ್ತು ಸಚಿನ್ ಶೆಟ್ಟಿ ಇವರ ಸ್ಮರಣಾರ್ಥ ಓಂ ಫ್ರೆಂಡ್ಸ್ ಕುಂದಾಪುರದ ಆಶ್ರಯದಲ್ಲಿ ಮಾರ್ಚ್ 11 ಮತ್ತು 25ರಂದು ಡಾ.ಶಿವರಾಮ ಕಾರಂತ ಥೀಂ ಪಾರ್ಕ್ ಕೋಟತಟ್ಟುವಿನಲ್ಲಿ ರಾಜ್ಯ ಮಟ್ಟದ ರಸಪ್ರಶ್ನೆ ಕಾರ್ಯಕ್ರಮ ನಡೆಯಲಿದೆ.

Advertisement

ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನವಾಗಿ ಪ್ರಥಮ 20,000 ರೂಪಾಯಿ ನಗದು, ದ್ವಿತೀಯ 10 ಸಾವಿರ ರೂ. ನಗದು ಮತ್ತು ಶಾಶ್ವತ ಫಲಕ ನೀಡಲಿದ್ದಾರೆ.

ಪ್ರವೇಶ ಉಚಿತವಾಗಿದ್ದು, ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸುವ ಅಭ್ಯರ್ಥಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಹಾಯಕವಾಗಲಿದ್ದು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಓಂ ಫ್ರೆಂಡ್ಸ್ ಪ್ರಕಟಣೆಯಲ್ಲಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next