Advertisement
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಸ್ಫೋಟಕ ಸಾಮಗ್ರಿ ಖರೀದಿಗೆ ಮತ್ತಷ್ಟು ಕಠಿಣ ನಿಯಮಗಳನ್ನು ರೂಪಿಸಲು ಸಿದ್ದತೆ ನಡೆಯುತ್ತಿದೆ. ಸ್ಫೋಟಕ ಸಾಮಾಗ್ರಿಗಳ ಶೇಖರಣೆಯ ಬಗ್ಗೆ ಪರಿಶೀಲಿಸಿ ಅನುಮತಿ ಕೊಡಬೇಕು. ಹುಣಸೋಡಿಗೆ ಸ್ಫೋಟಕ ಬಂದಿರುವುದು ಆಂಧ್ರದಿಂದ ಎಂಬ ಮಾಹಿತಿ ಇದೆ. ಮುಂದೆ ಹೀಗಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.
Related Articles
Advertisement
ಇದನ್ನೂ ಓದಿ: ಆಲೂರು : ಕೂದಲೆಳೆ ಅಂತರದಲ್ಲಿ ಕಾಡಾನೆಯಿಂದ ಬೈಕ್ ಸವಾರ ಪಾರು
ಎಲ್ಲರೂ ಸಿಎಂ ಜೊತೆಯೇ ಇದ್ದಾರೆ. ಗೋಪಾಲಯ್ಯ, ಎಂಟಿಬಿ ನಾಗರಾಜ್, ಸುಧಾಕರ್, ಶಂಕರ್ ಜೊತೆ ಮೊನ್ನೆಯೇ ಮಾತನಾಡಿದ್ದೇನೆ. ಎಲ್ಲರೂ ಸಮಾಧಾನವಾಗಿ, ಶಾಂತವಾಗಿದ್ದಾರೆ, ಯಾವುದೇ ಗೊಂದಲವಿಲ್ಲ ಎಂದು ಅಶೋಕ್ ಹೇಳಿದರು.