Advertisement
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ .ಯಡಿಯೂರಪ್ಪ ಅವರು ತುಮಕೂರಿನಲ್ಲಿ ಬೈಕ್ ರ್ಯಾಲಿಗೆ ಚಾಲನೆ ನೀಡಿದರೆ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಹುಬ್ಬಳ್ಳಿಯಲ್ಲಿ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರು ಶಿವಮೊಗ್ಗದಲ್ಲಿ, ಶಾಸಕ ಸಿ.ಟಿ.ರವಿ ಅವರು ಚಿಕ್ಕಮಗಳೂರಿನಲ್ಲಿ, ಸಂಸದೆ ಶೋಭಾ ಕರಂದ್ಲಾಜೆ ಅವರು ತರೀಕೆರೆಯಲ್ಲಿ, ವಿಧಾನಸಭೆ ಪ್ರತಿಪಕ್ಷ ಉಪನಾಯಕ ಗೋವಿಂದ ಕಾರಜೋಳ ಅವರು ಮುಧೋಳ, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಕಲಬುರಗಿಯಲ್ಲಿ, ಸಂಸದ ಪ್ರತಾಪ್ ಸಿಂಹ ಅವರು ಪಿರಿಯಾಪಟ್ಟಣ ಹಾಗೂ ಮಾಜಿ ಸಚಿವ ಸಿ.ಎಂ.ಉದಾಸಿ ಅವರು ಹಾನಗಲ್ ಕ್ಷೇತ್ರದಲ್ಲಿ ಬೈಕ್ ರ್ಯಾಲಿಗೆ ಚಾಲನೆ ನೀಡಿದರು. ಬೆಂಗಳೂರಿನಲ್ಲಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಮಾಜಿ ಡಿಸಿಎಂ ಆರ್.ಅಶೋಕ್, ಸಂಸದರಾದ ಪಿ.ಸಿ.ಮೋಹನ್, ರಾಜೀವ್ ಚಂದ್ರಶೇಖರ್, ಶಾಸಕ ಅರವಿಂದ ಲಿಂಬಾವಳಿ ಹಾಗೂ ಇತರರು ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು. Advertisement
ರಾಜ್ಯದೆಲ್ಲೆಡೆ ಕಮಲ ಸಂದೇಶ
01:47 AM Mar 03, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.