Advertisement

V.K.Saxena ವಿರುದ್ಧ ಹೇಳಿಕೆ: ಮೇಧಾ ಪಾಟ್ಕರ್‌ಗೆ ಜಾಮೀನು

12:49 AM Jul 30, 2024 | Team Udayavani |

ಹೊಸದಿಲ್ಲಿ: ಮಾನನಷ್ಟ ಪ್ರಕರಣದಡಿಯಲ್ಲಿ ಜೈಲು ಸೇರಿದ್ದ ಪರಿಸರ ಹೋರಾಟಗಾರ್ತಿ ಮೇದಾ ಪಾಟ್ಕರ್‌ ಅವರಿಗೆ ಸ್ಥಳೀಯ ನ್ಯಾಯಾಲ ಯವು 25,000 ರೂ. ಶ್ಯೂರಿಟಿ ಆಧಾರದ ಮೇಲೆ ಜಾಮೀನು ನೀಡಿದೆ. 2001 ರಲ್ಲಿ ದಿಲ್ಲಿಯ ಈಗಿನ ಲೆಫ್ಟಿ ನೆಂಟ್‌ ಗವರ್ನರ್‌ ವಿ.ಕೆ ಸಕ್ಸೇನಾ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ್ದ ರಿಂದ ಜು.1ರಂದು ದಿಲ್ಲಿ ಸ್ಥಳೀಯ ನ್ಯಾಯಾಲಯ 5 ತಿಂಗಳು ಜೈಲು ಶಿಕ್ಷೆ ಹಾಗೂ 10 ಲಕ್ಷ ರೂ. ಮೊತ್ತವನ್ನು ವಿ.ಕೆ. ಸಕ್ಸೇನಾ ಅವರಿಗೆ ನೀಡುವಂತೆ ಆದೇಶ ನೀಡಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next