Advertisement
ಅಭಿವೃದ್ಧಿ ಶುಲ್ಕ/ದರ/ನಿಧಿ ಹೆಸರಿನಲ್ಲಿ ವಿವಿಧ ಮೂಲಗಳಿಂದ ಉತ್ಪಾದಿಸುವ ವಿದ್ಯುತ್ ಮೇಲೆ ಕೆಲವು ರಾಜ್ಯ ಸರ್ಕಾರಗಳು ಹೆಚ್ಚುವರಿ ತೆರಿಗೆ ವಿಧಿಸುತ್ತಿರುವುದು ಕೇಂದ್ರ ಸರ್ಕಾರದ ಗಮನಕ್ಕೆ ಬಂದಿದೆ. ಈ ರೀತಿ ಹೆಚ್ಚುವರಿ ತೆರಿಗೆಯನ್ನು ವಿಧಿಸುವುದು ಕಾನೂನುಬಾಹಿರ ಮತ್ತು ಅಸಂವಿಧಾನಿಕ. ಹೀಗಾಗಿ ಈ ರೀತಿಯ ಹೆಚ್ಚುವರಿ ತೆರಿಗೆ ವಿಧಿಸುವುದನ್ನು ನಿಲ್ಲಿಸುವಂತೆ ರಾಜ್ಯ ಸರ್ಕಾರಗಳಿಗೆ ಮನವಿ ಮಾಡಲಾಗಿದೆ ಎಂದು ಕೇಂದ್ರ ಇಂಧನ ಸಚಿವಾಲಯದ ಪ್ರಕಟಣೆ ತಿಳಿಸಿದೆ. Advertisement
Tax: ವಿದ್ಯುತ್ ಉತ್ಪಾದನೆ ಮೇಲೆ ರಾಜ್ಯಗಳು ತೆರಿಗೆ ವಿಧಿಸುವಂತಿಲ್ಲ
09:57 PM Oct 29, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.