Advertisement
ಇದುವರೆಗೆ 5226 ಜನರು 14 ದಿನಗಳ ಕಾಲ ಗƒಹ ನಿಗಾದಲ್ಲಿದ್ದರೆ, ಒಟ್ಟು 4856 ಜನರು 14 ದಿನಗಳ ಗೃಹ ನಿಗಾ ಪೂರ್ಣಗೊಳಿಸಿದ್ದರೆ, 10032 ಜನರು 28 ದಿನಗಳ ಗೃಹ ನಿಗಾ ಅವಧಿ ಮುಕ್ತಾಯಗೊಳಿಸಿದ್ದಾರೆ. ಇಂದಿನವರೆಗೆ 18844 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, 15539 ವರದಿ ನಕಾರಾತ್ಮಕವಾಗಿದೆ. ಒಟ್ಟು 2560 ಜನರ ವರದಿಗಾಗಿ ಕಾಯಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 311 ಆಗಿದ್ದು, ಅದರಲ್ಲಿ ಬಾಗಲಕೋಟೆ ಜಿಲ್ಲೆಯ ಎಂಟು ಜನರಿದ್ದಾರೆ. ಹಿರೇಬಾಗೇವಾಡಿಯ ವೃದ್ಧೆ ಕೋವಿಡ್‌ದಿಂದ ಮೃತಪಟ್ಟಿದ್ದಾಳೆ ಎಂದು ಜಿಲ್ಲಾ ವೈದ್ಯಕೀಯ ವರದಿ ತಿಳಿಸಿದೆ. Advertisement
ಇನ್ನೂ 2560 ಜನರ ವರದಿ ಬಾಕಿ
04:59 PM Jun 23, 2020 | Suhan S |
Advertisement
Udayavani is now on Telegram. Click here to join our channel and stay updated with the latest news.