Advertisement
ಇದನ್ನೂ ಓದಿ:ಜುಲೈ 31ರ ತನಕ ಸೋಂಕು ತಡೆ ಅಭಿಯಾನ : ಉತ್ತರ ಪ್ರದೇಶ ಸರ್ಕಾರದ ನೂತನ ಕ್ರಮ
ವಹಿವಾಟು ಅಂತ್ಯಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 41.50 ಅಂಕಗಳಷ್ಟು ಕುಸಿತ ಕಂಡಿದ್ದು, 15,680ರ ಗಡಿಗೆ ಕುಸಿದಿದೆ. ಸೆನ್ಸೆಕ್ಸ್ ಇಳಿಕೆಯ ಪರಿಣಾಮ ಬಜಾಜ್ ಫಿನ್ ಸರ್ವ್, ಇನ್ಫೋಸಿಸ್, ಟೆಕ್ ಮಹೀಂದ್ರ, ಆಲ್ಟ್ರಾ ಟೆಕ್ ಸಿಮೆಂಟ್ ಮತ್ತು ಇಂಡಸ್ ಇಂಡ್ ಬ್ಯಾಂಕ್ ಷೇರುಗಳು ಭಾರೀ ನಷ್ಟ ಕಂಡಿದೆ. ಮತ್ತೊಂದೆಡೆ ಡಾ.ರೆಡ್ಡೀಸ್, ಬಜಾಜ್ ಆಟೋ, ಸನ್ ಪಾರ್ಮಾ, ಏಷ್ಯನ್ ಪೇಂಟ್ಸ್ ಮತ್ತು ಎನ್ ಟಿಪಿಸಿ ಷೇರುಗಳು ಲಾಭಗಳಿಸಿದೆ.
Related Articles
Advertisement