Advertisement
ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ 510 ಅಂಕಗಳಷ್ಟು ಕುಸಿತ ಕಂಡಿದ್ದು, 80,056.53 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. ಎನ್ ಎಸ್ ಇ ನಿಫ್ಟಿ ಕೂಡಾ ಇಳಿಕೆ ಕಂಡಿದೆ.
Related Articles
Advertisement
ಷೇರುಪೇಟೆ ಸೂಚ್ಯಂಕ, ನಿಫ್ಟಿ ಇಳಿಕೆಯ ನಡುವೆಯೂ ಟೈಟಾನ್, ಐಟಿಸಿ ಮತ್ತು ಹಿಂದೂಸ್ತಾನ್ ಯೂನಿಲಿವರ್ ಷೇರುಗಳು ಲಾಭಗಳಿಸಿವೆ. ಮತ್ತೊಂದೆಡೆ ಪವರ್ ಗ್ರಿಡ್, ಬಜಾಜ್ ಫೈನಾನ್ಸ್, ಲಾರ್ಸನ್ ಆಂಡ್ ಟರ್ಬೋ ಷೇರುಗಳು ನಷ್ಟ ಕಂಡಿವೆ.
ಇದನ್ನೂ ಓದಿ:Union Budget 2024: ಕೇಂದ್ರ ಬಜೆಟ್ ನಲ್ಲಿ ಯಾವ ವಸ್ತು ದುಬಾರಿ, ಯಾವುದು ಅಗ್ಗ?
ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ನಲ್ಲಿ ದೀರ್ಘಾವಧಿ ಬಂಡವಾಳದ ಮೇಲಿನ ತೆರಿಗೆ ಮಿತಿಯನ್ನು ಶೇ.10ರಿಂದ 12.5ಕ್ಕೆ ಹೆಚ್ಚಳ ಮಾಡಿದ್ದು, ಅಲ್ಪಾವಧಿ ಬಂಡವಾಳದ ಮೇಲಿನ ತೆರಿಗೆಯನ್ನು ಶೇ.15ರಿಂದ 20ಕ್ಕೆ ಏರಿಕೆ ಮಾಡಲಾಗಿದೆ.