Advertisement
ಕೆಲವು ಕಡೆ ರಸ್ತೆ ಮತ್ತು ಸಾರ್ವಜನಿಕ ಜಾಗದಲ್ಲಿ ನಮಾಜ್ ಮಾಡುತ್ತಿರುವ ಘಟನೆಗಳು ನಡೆಯುತ್ತಿರುವುದು ಜಿಲ್ಲೆಯಲ್ಲಿ ಅಶಾಂತಿ ನಿರ್ಮಿಸಲು ಸಂಚು ರೂಪಿಸುತ್ತಿದ್ದಾರೆ. ತಕ್ಷಣ ಜಿಲ್ಲಾಡಳಿತ ಇವರ ವಿರುದ್ದ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸುತ್ತೇವೆ. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆ ಮರುಕಳಿಸಿದರೆ ಅದೇ ಸ್ಥಳದಲ್ಲಿ ಸಾಮೂಹಿಕ ಹನುಮಾನ್ ಚಾಲೀಸಾ ಪಠಣ ಮಾಡುವುದರ ಮೂಲಕ ತಡೆಯುತ್ತೇವೆ ಎಂದು ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪವೆಲ್ ಎಚ್ಚರಿಕೆ ನೀಡಿದ್ದಾರೆ.
– ಸಂಸದ ನಳಿನ್ ಕುಮಾರ್ ಕಟೀಲು ಇದನ್ನೂ ಓದಿ: Lost Control: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು