Advertisement
ವೇದಕಾಲದಲ್ಲಿ ಭಾರದ್ವಾಜ ಎಂಬ ಋಷಿ ಇದ್ರು, ಇವರು ಬ್ರಹಸ್ಪತಿಗೆ ತಾರೆಯಲ್ಲಿ ಜನಿಸಿದ ಶಂಯು ಎನ್ನುವ ಅಗ್ನಿಯ ಮಗ.. ಅಂದಿನ ಪದ್ದತಿಯಂತೆ ಉಪನಯನಾದಿ ಕರ್ಮಗಳ ನಂತರ ವಿದ್ಯಾಭ್ಯಾಸಕ್ಕಾಗಿ ಗುರುಕುಲಕ್ಕೆ ಕಳಿಸಿದರು.. ಸಾಮಾನ್ಯವಾಗಿ ಮೊದಲ ಹಂತದ ಶಿಕ್ಷಣ ಹದಿಮೂರು ವರ್ಷಗಳ ತನಕ ನಡೆದು ವಿದ್ಯಾರ್ಥಿ ಮನೆಗೆ ವಾಪಾಸ್ ಹೋಗ್ಬೇಕು ಇದು ಸಾಮಾನ್ಯ ಕ್ರಮ.. ಆದ್ರೆ ಭಾರಧ್ವಾಜರ ಮಟ್ಟಿಗೆ ಅದು ಹೀಗೆ ನಡೀಲಿಲ್ಲ, ಆಮೇಲೇನಾಯ್ತು ಕೇಳಿ .. Advertisement
S1EP- 344 : ಭಾರದ್ವಾಜ ಋಷಿಯ ಕತೆ
05:28 PM Dec 30, 2023 | Adarsha |