Advertisement

S3 : EP – 51 :ಉತ್ತರ ಕುಮಾರ ಮತ್ತು ಬೃಹನ್ನಳೆಯ ಪ್ರಸಂಗ | Story of Uttara Kumara

06:45 PM Apr 05, 2024 | Adarsha |

In this episode, Dr. Sandhya S. Pai narrates very famous Mahabharata S3 : EP – 51 : ಉತ್ತರ ಕುಮಾರ ಮತ್ತು  ಬೃಹನ್ನಳೆಯ ಪ್ರಸಂಗ | Story of Uttara Kumara

Advertisement

ಮನೋಹರ ಮಹಾಭಾರತದ ಅತ್ಯಂತ ಸುಂದರ ಕಥೆಗಳಲ್ಲಿ ಇದೂ ಒಂದು  ಉತ್ತರ ಕುಮಾರ ಮತ್ತು  ಬೃಹನ್ನಳೆಯ ಪ್ರಸಂಗ ಪಾಂಡವರು ವನವಾಸವನ್ನು ಮುಗಿಸಿ ಅಜ್ಞಾತವಾಸಕ್ಕಾಗಿ ವಿರಾಟನ  ಆಸ್ಥಾನ ದಲ್ಲಿದ್ದರು. ಈ ಸಮಯದಲ್ಲಿಯೇ ದುರ್ಯೋಧನ ಪಾಂಡವರನ್ನು ಹುಡುಕಲು ಪ್ರಯತ್ನಿಸುತ್ತಿದ್ದ. ಈ ನಡುವೆ ಅತ್ತ ಕೌರವರು ಹಾಗೂ ಸುಶರ್ಮ ಸೇರಿ ವಿರಾಟ ರಾಜನ ವಿರುದ್ಧ ಯುದ್ಧಕ್ಕೆ ಹೋದರು. ಆ ಸಮಯದಲ್ಲಿ ಏನಾಯ್ತು ಉತ್ತರಕುಮಾರ ಮತ್ತು ಬೃಹನ್ನಳೆ ಹೇಗೆ ಯುದ್ಧ ದಲ್ಲಿ ಪಾಲ್ಗೊಂಡರು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – sandhyavanipodcast@gmail.com

Advertisement

Udayavani is now on Telegram. Click here to join our channel and stay updated with the latest news.

Next