Advertisement

S1EP – 439 :ಅಪ್ಪ ನೆಟ್ಟ ಆಲದಮರ

05:00 PM Jun 15, 2024 | Adarsha |

ಗುರುಕುಲದಲ್ಲಿ ಒಂದು ಪದ್ಧತಿ ಇತ್ತಂತೆ, ಗುರುಗಳು ಪಾಠ ಶುರುಮಾಡುವ ಮುನ್ನ ಒಂದು ಬೆಕ್ಕನ್ನು ಹಿಡಿದು ಚೀಲದಲ್ಲಿ ಹಾಕಿ ಬಾಯಿಕಟ್ಟಿ ಗುರುಗಳ ಕಣ್ಣಳತೆಯಷ್ಟು ದೂರದಲ್ಲಿಡಬೇಕು ಪಾಠ ಮುಗಿದ ಮೇಲೆ ಅದನ್ನು ಬಿಡಬೇಕು. ಬಹಳದಿನಗಳಕಾಲ ಇದು ನಡೆಯಿತು. ಒಂದು ದಿನ ಗುರುಕುಲಾಧಿಪತಿಗಳು ಅಲ್ಲಿ ಬಂದ್ರು , ಅವರ ಕಣ್ಣಿಗೆ ಈ ಪದ್ಧತಿ ಬಿತ್ತು ಆಮೇಲೇನಾಯ್ತು…

Advertisement

ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. 

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – sandhyavanipodcast@gmail.com

Advertisement

Udayavani is now on Telegram. Click here to join our channel and stay updated with the latest news.

Next