Advertisement

Chikkamagaluru: 8 ವರ್ಷದ ಬಾಲಕನ ಮೇಲೆ ಏಕಾಏಕಿ ಬೀದಿ ನಾಯಿ ದಾಳಿ…

01:46 PM Feb 23, 2024 | Team Udayavani |

ಚಿಕ್ಕಮಗಳೂರು: ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ಎಂಟು ವರ್ಷದ ಬಾಲಕನ ಮೇಲೆ ಬೀದಿ ನಾಯಿಯೊಂದು ಏಕಾಏಕಿ ದಾಳಿ ನಡೆಸಿದ ಪರಿಣಾಮ ಬಾಲಕ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ನಗರದ ಹೊರವಲಯದ ಆದಿಶಕ್ತಿ ನಗರದಲ್ಲಿ ನಡೆದಿದೆ.

Advertisement

ಗಾಯಗೊಂಡ ಬಾಲಕನನ್ನು ಮುಜಾಮಿಲ್(8) ಎನ್ನಲಾಗಿದ್ದು. ಈತ ಗುರುವಾರ ಸಂಜೆ ರಸ್ತೆ ಬದಿಯಲ್ಲಿ ನಡೆದುಕೊಂಡು ಬರುತ್ತಿದ್ದ ವೇಳೆ ಏಕಾಏಕಿ ಬೀದಿ ನಾಯಿ ದಾಳಿ ಮಾಡಿದೆ ಘಟನೆಯಲ್ಲಿ ಬಾಲಕನ ಮುಖಕ್ಕೆ ಗಂಭೀರ ಗಾಯವಾಗಿದ್ದು ಆತನಿಗೆ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಘಟನೆಯ ದೃಶ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: INDvsENG ಸರಣಿಯ ಮಧ್ಯೆಯೇ ತವರಿಗೆ ಮರಳಿದ ಇಂಗ್ಲೆಂಡ್ ಸ್ಪಿನ್ನರ್ ರೆಹಾನ್ ಅಹ್ಮದ್

Advertisement

Udayavani is now on Telegram. Click here to join our channel and stay updated with the latest news.

Next