Advertisement

ಆದಿಉಡುಪಿ: ಇಬ್ಬರಿಗೆ ಬೀದಿ ನಾಯಿ ಕಡಿತ; ಜನರಲ್ಲಿ ಆತಂಕ

10:01 PM May 18, 2022 | Team Udayavani |

ಉಡುಪಿ: ಆದಿಉಡುಪಿ ಪರಿಸರದಲ್ಲಿ ಬೀದಿ ನಾಯಿಯೊಂದು ಸಾರ್ವಜನಿಕರಿಬ್ಬರಿಗೆ ಕಚ್ಚಿ ಗಾಯಗೊಳಿಸಿದೆ.

Advertisement

ಸಾಮಾಜಿಕ ಕಾರ್ಯಕರ್ತ ವಿಶು ಶೆಟ್ಟಿ ಅಂಬಲಪಾಡಿ ಇಬ್ಬರನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ.

ಶಾಲಾ ಪ್ರಾರಂಭದ ಸಮಯದಲ್ಲಿ ಇಂತಹ ಘಟನೆ ನಡೆಯುವುದು ಸೂಕ್ತವಲ್ಲ. ಶಾಲೆಯ ಮಕ್ಕಳಲ್ಲಿ ಈ ಬಗ್ಗೆ ಆತಂಕ ಉಂಟು ಮಾಡಿದೆ.

ಇದನ್ನೂ ಓದಿ:ಅನ್ನಭಾಗ್ಯ ಯೋಜನೆಯ ಅಕ್ಕಿ ಅಕ್ರಮ ಸಾಗಾಟ: 49,500 ರೂ. ಮೌಲ್ಯದ 33 ಕ್ವಿಂ. ಅಕ್ಕಿ ವಶ

ಬೀದಿ ನಾಯಿಗಳ ಬಗ್ಗೆ ಸೂಕ್ತ ಕ್ರಮಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಇಲಾಖೆ ಕ್ರಮಕೈಗೊಳ್ಳಬೇಕಾಗಿ ನಾಗರಿಕರು ಆಗ್ರಹಿಸಿದ್ದಾರೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next