Advertisement

ಶಾಂತಿ ಕದಡಿದರೆ ಕಠಿಣ ಕ್ರಮ: ಸಿಎಂ ಎಚ್ಚರಿಕೆ 

03:35 AM Jul 09, 2017 | Team Udayavani |

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಕದಡುವವರು ಯಾರೇ ಆದರೂ, ಅವರ ವಿರುದಟಛಿ ಶಿಸ್ತು ಕ್ರಮ ಕೈಗೊಳ್ಳಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಯಾರೇ ಕಾನೂನು ಕೈಗೆತ್ತಿಕೊಂಡರೂ ನಿರ್ದಾಕ್ಷಿಣ್ಯವಾಗಿ ಕ್ರಮ 
ಕೈಗೊಳ್ಳಲಾಗುವುದು. ಹಿಂದುಗಳೇ ಇರಲಿ, ಬೇರೇ ಯಾವುದೇ ಸಮುದಾಯದವರು ಇರಲಿ ತಪ್ಪುಮಾಡಿದರೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶುಕ್ರವಾರ
ಮಂಗಳೂರಿಗೆ ಭೇಟಿ ನೀಡಿದ್ದಾಗ ಅಧಿಕಾರಿಗಳ ಜತೆ ಸಭೆ ನಡೆಸಿದ್ದೇನೆ. ಸಮಾಜದ ಸ್ವಾಸ್ಥ್ಯ ಕೆಡಿಸುವವರ ಮೇಲೆ
ನಿಗಾ ಇಡುವಂತೆ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next