Advertisement

ನಾಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮ

05:31 PM May 06, 2021 | Team Udayavani |

ಮಂಗಳೂರು: ನಾಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಡಳಿತ ನಿರ್ಧರಿಸಿದೆ.

Advertisement

ಇಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ನೇತೃತ್ವದಲ್ಲಿ ತುರ್ತು ಕೊವಿಡ್ ನಿರ್ವಹಣಾ ಸಭೆ ನಡೆಯಿತು. ಸಭೆಯಲ್ಲಿ ನಾಳೆ (ಮೇ.7)  ಬೆಳಿಗ್ಗೆ 6 ರಿಂದ 9 ರ ತನಕ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ. ಹಾಗೂ  ಜನತಾ ಕರ್ಫ್ಯೂವನ್ನು ಕಟ್ಟು ನಿಟ್ಟಾಗಿ ಅನುಷ್ಟಾನ ಮಾಡುವಂತೆ ಸಚಿವರು ಆದೇಶ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next