Advertisement
ನಗರದ ಜಿಪಂ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಮಲೇರಿಯಾ ವಿರೋಧ ಮಾಸಾಚರಣೆ ಮತ್ತು ಡೆಂಗ್ಯೂ ದಿನಾಚರಣೆ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಲೇರಿಯಾ, ಡೆಂಗ್ಯೂ, ಚಿಕುನ್‌ಗುನ್ಯಾ, ರೋಗಗಳು ಸೊಳ್ಳೆಗಳಿಂದ ಹರಡುತ್ತದೆ. ಸೊಳ್ಳೆಗಳು ನಿಂತ ನೀರಿನಲ್ಲಿ ಬೆಳೆಯುವುದರಿಂದ ಸಾರ್ವಜನಿಕರು ತಮ್ಮ ಸುತ್ತಲಿನ ಪ್ರದೇಶದಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳ ಬೇಕಾಗಿದೆ. ಈ ವಿಚಾರದಲ್ಲಿ ಜನ ಜಗೃತಿ ಅಗತ್ಯವಿದೆ ಎಂದರು.
ಅಧಿಕಾರಿಗಳು ಸಲಹೆ ಮಾಡಬೇಕು. ಮೀನುಗಾರಿಕೆ ಇಲಾಖೆ ಅವರು ಆರೋಗ್ಯ ಇಲಾಖೆಯೊಂದಿಗೆ ಸಮನ್ವಯವಾಗಿ ಕಾರ್ಯ ನಿರ್ವಹಿಸಿ ಕೆರೆ ಹಾಗೂ ತೊಟ್ಟಿಗಳಲ್ಲಿ ಲಾರ್ವ ಬೆಳೆಯ ದಂತೆ ತಡೆಯಲು ವಿಶೇಷ ಮೀನು ಬಿಡುವಂತೆ ತಿಳಿಸಿದರು. ಪಶುಸಂಗೋಪನೆ ಇಲಾಖೆ ಅವರು ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿದಾಗಲೆಲ್ಲ ಮಲೇರಿಯಾ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ, ನೀರು ಸಂಗ್ರಹಣೆಗೆ ಅವಕಾಶವಾಗದಂತೆ ತಿಳಿವಳಿಕೆ ಮೂಡಿಸಿ, ರೋಗ ಹರಡುವ ಸನ್ನಿವೇಶಗಳು ಕಂಡರೆ ತಕ್ಷಣ ಆರೋಗ್ಯ ಇಲಾಖೆಗೆ ತಿಳಿಸಿ ಎಂದು ಸೂಚಿಸಿದರು.
Related Articles
ಆಯೋಜಿಸಿ ಸಾಂಕ್ರಾಮಿಕ ರೋಗ ತಡೆಗಟ್ಟುವ ಬಗ್ಗೆ ಚರ್ಚಿಸುವಂತೆ ತಿಳಿಸಿದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಿರಂಜನ್, ಆರೋಗ್ಯ ಇಲಾಖೆ ಡಾ.ಪ್ರಸನ್ನಕುಮಾರ್, ಡಾ.ಪದ್ಮಾ ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು.
Advertisement