Advertisement

ಚೀನಾಗೆ ಕಿಮ್‌ ಜಾಂಗ್‌ ದಿಢೀರ್‌ ಭೇಟಿ

09:00 AM Mar 28, 2018 | Team Udayavani |

ಬೀಜಿಂಗ್‌: ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್‌ ಜಾಂಗ್‌ ಉನ್‌ ಮಂಗಳವಾರ ಚೀನಾಗೆ ದಿಢೀರ್‌ ಭೇಟಿ ನೀಡಿದ್ದಾರೆ. ಸದ್ಯದಲ್ಲೇ ಕಿಮ್‌ ಅವರು ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಭೇಟಿಯಾಗಲಿದ್ದು, ಆ ಹಿನ್ನೆಲೆಯಲ್ಲಿ ಚೀನಾದ ನಾಯಕತ್ವದೊಂದಿಗೆ ಚರ್ಚಿಸಲು ಅಲ್ಲಿಗೆ ತೆರಳಿರಬಹುದು ಎಂದು ಮಾಧ್ಯಮಗಳು ವರದಿ ಮಾಡಿವೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next