Advertisement

ಉಳ್ಳಾಲ: ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ

01:47 PM Aug 29, 2019 | keerthan |

ಉಳ್ಳಾಲ: ಕಾಲೇಜು ವಿದ್ಯಾರ್ಥಿಯೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಗುರುವಾರ ಉಳ್ಳಾಲ ಮಾಸ್ತಿಕಟ್ಟೆಯಲ್ಲಿ ನಡೆದಿದೆ.

Advertisement

ನಗರದ ಖಾಸಗಿ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿ ಪ್ರತೀಕ್ (18 ) ಆತ್ಮಹತ್ಯೆಗೈದ ವಿದ್ಯಾರ್ಥಿ.

ತಂದೆ ಕಮಲಾಕ್ಷ ಹಾಗೂ ತಾಯಿ ಪದ್ಮಾಕ್ಷಿ ಕಂಕನಾಡಿಯ ಖಾಸಗಿ ಕೋ-ಆಪರೇಟಿವ್ ಬ್ಯಾಂಕ್ ಉದ್ಯೋಗಿಗಳಾಗಿದ್ದು , ಪ್ರತೀಕ್ ಗುರುವಾರ ತರಗತಿಗೆ ರಜೆ ಎಂದು ಪ್ರತೀಕ್ ಮನೆಯಲ್ಲಿ ಉಳಿದುಕೊಂಡಿದ್ದ ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ

ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next