Advertisement

ಹೊಟ್ಟೆನೋವು ತಾಳಲಾರದೆ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

01:10 PM Jul 31, 2021 | Team Udayavani |

ಸೊರಬ: ತಾಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ಹೊಟ್ಟೆನೋವು ತಾಳಲಾರದೆ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ನಡೆದಿದೆ.

Advertisement

ಗ್ರಾಮದ ನಾಗರಾಜ ಮರಡಿ ಅವರ ಪುತ್ರಿ ಸುಚಿತ್ರಾ (17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ದ್ವಿತೀಯ ವರ್ಷದ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದಳು. ಕೆಲ ದಿನಗಳಿಂದ ಹೊಟ್ಟೆನೋವು ಕಾಣಿಸಿಕೊಳ್ಳುತ್ತಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಳು.

ಕುಟುಂಬಸ್ಥರು ಕೃಷಿ ಚಟುವಟಿಕೆಗೆ ಹೊಲಕ್ಕೆ ಹೋದ ಸಂದರ್ಭದಲ್ಲಿ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ :ಟೋಕಿಯೊ ಒಲಿಂಪಿಕ್ಸ್: ದ.ಆಫ್ರಿಕಾ ವಿರುದ್ಧ 4-3 ಅಂತರದಿಂದ ಗೆದ್ದ ಭಾರತ ವನಿತೆಯರ ತಂಡ

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next