Advertisement

ಮನೆಯವರು ಬೈದರೆಂದು ಮನನೊಂದ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

10:41 PM Feb 08, 2021 | Team Udayavani |

ಬಂಟ್ವಾಳ: ಶಂಭೂರು ಸರಕಾರಿ ಪ್ರೌಢಶಾಲೆಯ ಒಂಭನೇ ತರಗತಿಯ ವಿದ್ಯಾರ್ಥಿಯೋರ್ವ ಮನೆಯಲ್ಲಿ ಬೈದರು ಎಂಬ ಕಾರಣಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಳ್ತಿಲ ಗ್ರಾಮದ ಚೆರ್ಕಳದಲ್ಲಿ ನಡೆದಿದೆ.

Advertisement

ಚೆರ್ಕಳ ನಿವಾಸಿ ಹರ್ಷಿತ್ (14) ಆತ್ಮಹತ್ಯೆ ಮಾಡಿಕೊಂಡಿದ್ದು, ಜಾತ್ರೆಯಿಂದ ಮನೆಗೆ ತಡವಾಗಿ ಬಂದಿರುವುದಲ್ಲದೆ ತಂಗಿಗೆ ಐಸ್ ಕ್ರೀಂ ತಂದಿರಲಿಲ್ಲ.

ಈ ಕಾರಣಕ್ಕೆ ಮನೆಯಲ್ಲಿ ಬೈದಿದ್ದು, ಇದೇ ಕಾರಣದಿಂದ ಕೊಠಡಿಯಲ್ಲಿ ನೇಣು ಹಾಕಿಕೊಂಡಿದ್ದಾನೆ. ಈತ ಈ ಹಿಂದೆಯೂ 2 ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಎನ್ನಲಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಮೌಡ್ಯಕ್ಕೆ ತನ್ನ 6 ವರ್ಷದ ಕಂದನನ್ನೇ ಬಲಿಕೊಟ್ಟ ಹೆತ್ತ ತಾಯಿ! ಕೇರಳದಲ್ಲೊಂದು ಹೇಯ ಕೃತ್ಯ

Advertisement

Udayavani is now on Telegram. Click here to join our channel and stay updated with the latest news.

Next