Advertisement

ಮೊಬೈಲ್‌ ಕಳೆದುಕೊಂಡ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ 

03:06 PM Nov 15, 2018 | Team Udayavani |

ಮೈಸೂರು: ಮೊಬೈಲ್‌ ಕಳೆದುಹೊಯಿತು ಎಂಬ ಕ್ಷುಲ್ಲಕ ಕಾರಣಕ್ಕೆ ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಕಳವಳಕಾರಿ ಘಟನೆ ನಡೆದಿದೆ.

Advertisement

ನಗರದ ಗಾಂಧಿನಗರದಲ್ಲಿ  17 ವರ್ಷದ ನಿಖಿತಾ ಎಂಬ ವಿದ್ಯಾರ್ಥಿನಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಎನ್‌.ಆರ್‌.ಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು,ಪೊಲೀಸರು ತನಿಖೆ ಮುಂದುವರಿಸಿದ್ದು ,ಮೊಬೈಲ್‌ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಯೋ  ಇಲ್ಲ ಬೇರೆ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದೋ ಎನ್ನುವುದು ಇನ್ನಷ್ಟೇ ತಿಳಿದು ಬರಬೇಕಿದೆ. 

Advertisement

Udayavani is now on Telegram. Click here to join our channel and stay updated with the latest news.

Next