Advertisement

ವಿಷ ಸೇವಿಸಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

09:08 AM Oct 03, 2019 | Team Udayavani |

ಹಾವೇರಿ: ಇಲ್ಲಿಯ ಜಿ.ಎಚ್.ಕಾಲೇಜಿನ ವಿದ್ಯಾರ್ಥಿಯೊಬ್ಬ ವಿಷ ಸೇವಿಸಿ ಕಾಲೇಜಿನ ಮೈದಾನದಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ.

Advertisement

ದೇವಗಿರಿ ಗ್ರಾಮದ ಜಗದೀಶ ಯಲ್ಲಾಪುರ (19) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ.

ಪ್ರೇಮ ಪ್ರಕರಣ ವಿಫಲಗೊಂಡ ಹಿನ್ನೆಲೆಯಲ್ಲಿ ಬೇಸತ್ತು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದ್ದು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next