Advertisement

ಎಕ್ಕಾರು: ಕೆರೆಗೆ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು

09:00 AM Sep 11, 2019 | Team Udayavani |

ಬಜ್ಪೆ: ಆಕಸ್ಮಿಕವಾಗಿ ಕಾಲು ಜಾರಿ ಕೆರೆ ಬಿದ್ದು ಕಾಲೇಜು ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಮಂಗಳವಾರ ಬಜ್ಪೆ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ತೊಕ್ಕಟ್ಟು ನಿವಾಸಿ ವಿಶಾಲ(20) ಘಟನೆಯಲ್ಲಿ ಮೃತಪಟ್ಟ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.

ಬಜ್ಪೆ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿಯನ್ನು ನಿರಿಕ್ಷಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next