ವಿಶಾಖಪಟ್ಟಣ: ಆಂಧ್ರಪ್ರದೇಶದ ವಿಶಾಖಪಟ್ಟಣದ ದುವ್ವಡ ರೈಲು ನಿಲ್ದಾಣದಲ್ಲಿ ವಿದ್ಯಾರ್ಥಿನಿ ರೈಲು ಮತ್ತು ಪ್ಲಾಟ್‌ಫಾರಂ ನಡುವೆ ಸಿಕ್ಕಿ ಹಾಕಿಕೊಂಡ ಘಟನೆ ನಡೆದಿದೆ.
Advertisement
ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ರೈಲ್ವೇ ಅಧಿಕಾರಿಗಳು, ರೈಲ್ವೇ ಪೊಲೀಸರು ಆಕೆಯನ್ನು ಸುರಕ್ಷಿತವಾಗಿ ಹೊರ ತೆಗೆದು, ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ನಿಲ್ದಾಣದಲ್ಲಿ ರೈಲಿನಿಂದ ಇಳಿಯುತ್ತಿದ್ದ ವೇಳೆ ಆಕೆ ಕೆಳಗೆ ಬಿದ್ದಳು. ಹೀಗಾಗಿ, ಆಕೆ, ರೈಲು ಮತ್ತು ಪ್ಲಾಟ್‌ಫಾರಂ ನಡುವೆ ಸಿಕ್ಕಿ ಹಾಕಿಕೊಂಡಳು.