Advertisement
ಪಾಣೆಮಂಗಳೂರಿನ ಗುಡ್ಡೆಅಂಗಡಿ ನಿವಾಸಿ ಅಪ್ಸಾನಾ ಗಾಯಗೊಂಡವರು. ತಲೆಗೆ ಗಂಭೀರ ಗಾಯಗೊಂಡಿರುವ ಬಾಲಕಿ ಮಂಗಳೂರು ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
Advertisement
ಬಸ್ಸಿನಿಂದ ಎಸೆಯಲ್ಪಟ್ಟು ವಿದ್ಯಾರ್ಥಿನಿ ಗಾಯ
10:29 PM Feb 29, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.