Advertisement
ಡಿ. 28ರಂದು ಇಲ್ಲಿನ ಕೆಇಎ ಕಚೇರಿಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಪ್ರತಿ ಜಿಲ್ಲೆಯಿಂದ ಆಯ್ದ 8 ಪದವಿಪೂರ್ವ ವಿಜ್ಞಾನ ಕಾಲೇಜಿನ ಉಪನ್ಯಾಸಕರಿಗೆ ಮಾಸ್ಟರ್ ತರಬೇತಿ ಕೊಡಲಾಗುತ್ತದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಸಿಇಟಿ ಅರ್ಜಿ ತುಂಬುವಾಗ ಹೆಸರಿನಲ್ಲಿ ವ್ಯತ್ಯಾಸ, ತಪ್ಪು ಆರ್.ಡಿ. ಸಂಖ್ಯೆ ನಮೂದಿಸುವುದು, ಪ್ರವರ್ಗ/ಜಾತಿ ಬರೆಯುವುದು ಸೇರಿ ಹಲವಾರು ತಪ್ಪುಗಳು ಅಭ್ಯರ್ಥಿಗಳಿಂದ ಆಗುತ್ತಿವೆ. ಪರಿಣಾಮಕಾರಿ ಪರಿಹಾರ ನೀಡುವ ಸಲುವಾಗಿ ಮಾಸ್ಟರ್ ಟ್ರೈನರ್ ತರಬೇತಿ ನೀಡಲಾಗುತ್ತಿದೆ ಎಂದು ಅವರು ವಿವರಿಸಿದ್ದಾರೆ.
Advertisement
CET ಅರ್ಜಿಗಳಲ್ಲಿನ ತಪ್ಪುಗಳ ನಿವಾರಣೆಗೆ “ವಿದ್ಯಾರ್ಥಿ ಮಿತ್ರ”
12:01 AM Dec 27, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.