Advertisement

ಶಿರೂರು: ರೈಲು ಢಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ಮೃತ್ಯು

06:28 PM Aug 25, 2022 | Team Udayavani |

ಬೈಂದೂರು: ರೈಲು ಢಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ಮೃತಪಟ್ಟ ಘಟನೆ ಶಿರೂರು ಗ್ರಾಮದ ನಿರೋಡಿ ಎಂಬಲ್ಲಿ ಗುರುವಾರ ಮದ್ಯಾಹ್ನ ನಡೆದಿದೆ.

Advertisement

ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಸಂಪತ್‌ ಪೂಜಾರಿ (17) ಮೃತಪಟ್ಟ ಬಾಲಕನಾಗಿದ್ದಾನೆ.

Advertisement

Udayavani is now on Telegram. Click here to join our channel and stay updated with the latest news.

Next