Advertisement

ಹುಲಿ ಕಂಡು ಕುಸಿದು ಬಿದ್ದ ವಿದ್ಯಾರ್ಥಿನಿ

01:38 AM Jan 28, 2021 | Team Udayavani |

ಮಡಿಕೇರಿ: ಹುಲಿಯನ್ನು ಪ್ರತ್ಯಕ್ಷ ಕಂಡು ಆತಂಕಗೊಂಡ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಕುಸಿದು ಬಿದ್ದು ಆಸ್ಪತ್ರೆ ಸೇರಿದ ಘಟನೆ ಪೊನ್ನಂಪೇಟೆ ವ್ಯಾಪ್ತಿಯ ಟಿ. ಶೆಟ್ಟಿಗೇರಿ ಗ್ರಾಮದಲ್ಲಿ ಸಂಭವಿಸಿದೆ.

Advertisement

ಕಳೆದ ಎರಡು ವಾರಗಳಿಂದ ಹಸುಗಳನ್ನು ಬೇಟೆಯಾಡುತ್ತಿದ್ದ ಹುಲಿ ಬುಧವಾರ ಬೆಳಗ್ಗೆ ಸ್ಥಳೀಯ ಬೆಳೆಗಾರ ಮಚ್ಚಮಾಡ ಟಿ. ಕಾರ್ಯಪ್ಪ ಅವರ ತೋಟವನ್ನು ಪ್ರವೇಶಿಸುತ್ತಿದ್ದ ವೇಳೆ ಗೋಣಿಕೊಪ್ಪ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿನಿ ತಷ್ಮಾ ಭಯಗೊಂಡು ಕುಸಿದು ಬಿದ್ದಿದ್ದಾಳೆ. ತತ್‌ಕ್ಷಣ ಈಕೆಯನ್ನು ಶ್ರೀಮಂಗಲ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿ ಮನೆಗೆ ಕರೆತರಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next