Advertisement
ಹೈಸ್ಕೂಲ್ ವಿದ್ಯಾರ್ಥಿಗಳಾದ ಮಲ್ಲಿಕಾರ್ಜುನ ಮೆತಗಲ್(16), ಬಸವರಾಜ(16), ದೇವರಾಜ ಹಲಗೇರಿ(15), ಗಣೇಶ ಲಾಚನಕೇರಿ(14), ಕುಮಾರ ಹೈದರ್ ನಗರ(15) ಇಂದು ಬೆಳಗ್ಗೆ ಧ್ವಜಾರೋಹಣ ಕಂಬ ತೆರವು ಮಾಡಲು ಮುಂದಾಗಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾರೆ.
Advertisement
ವಿದ್ಯುತ್ ಸ್ಪರ್ಶದಿಂದ ವಿದ್ಯಾರ್ಥಿಗಳ ಸಾವು: ಆಸ್ಪತ್ರೆ ಮುಂದೆ ಕುಟುಂಬಸ್ಥರ ಆಕ್ರಂದನ
10:20 AM Aug 19, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.