Advertisement
ಶಾಲೆಯಲ್ಲಿ ಕಾಯಂ ಶಿಕ್ಷಕರಿಲ್ಲ. ಇದುವರೆಗೆ ಎರವಲು ಮೇಲೆ ಒಬ್ಬರು, ಅತಿಥಿ ಶಿಕ್ಷಕರಾಗಿ ಇನ್ನೊಬ್ಬರಿದ್ದರು. ಆದರೆ, ಅವರು ಕೂಡ ಈಗ ಬೇರೆ ಕಡೆ ಹೋಗಿದ್ದು, ಶಾಲೆಯಲ್ಲಿ ಶಿಕ್ಷಕರೇ ಇಲ್ಲದೇ ಬಾಗಿಲು ಮುಚ್ಚುವ ಪರಿಸ್ಥಿತಿ ಬಂದಿದೆ. ಈ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು, ಶಾಲೆಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು.
Advertisement
ಶಾಲೆಗೆ ಬೀಗ ಹಾಕಿ ಪ್ರತಿಭಟನೆ
04:08 PM Jul 07, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.