Advertisement
ಅವರು ಜೂ. 27ರಂದು ತುಂಬೆ ವಿದ್ಯಾ ಸಂಸ್ಥೆಗಳ ವಿದ್ಯಾರ್ಥಿ ಸಂಸತ್ತನ್ನು ಉದ್ಘಾಟಿಸಿ ನಾಯಕ-ನಾಯಕಿಯರಿಗೆ ಪ್ರಮಾಣ ವಚನ ಬೋಧಿಸಿ ಮಾತನಾಡಿದರು. ಅವಕಾಶಗಳನ್ನು ಬಳಸಿಕೊಂಡು ನಾಯಕತ್ವದ ಲಕ್ಷಣಗಳನ್ನು ಅಳವಡಿಸಿ, ಸ್ಫೂರ್ತಿಯಿಂದ ಭಾಗವಹಿಸಿದಾಗ ಯಶಸ್ಸು ಸಿಗುತ್ತದೆ ಎಂದವರು ಹೇಳಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ತುಂಬೆ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ. ಎನ್. ಗಂಗಾಧರ ಆಳ್ವ ಮಾತನಾಡಿ, ವಿದ್ಯಾರ್ಥಿಗಳು ಒಳ್ಳೆಯ ಗುಣ, ಶಿಸ್ತು, ನಡತೆಯನ್ನು ಬೆಳೆಸಿಕೊಂಡಾಗ ಭವಿಷ್ಯದಲ್ಲಿ ಉತ್ತಮ ನಾಯಕರಾಗಲು ಅಥವಾ ಉತ್ತಮ ನಾಗರಿಕರಾಗಲು ಸಾಧ್ಯ. ಇದಕ್ಕಾಗಿ ವಿದ್ಯಾರ್ಥಿ ಸಂಸತ್ತನ್ನು ಉಪಯೋಗಿಸಿಕೊಳ್ಳಿ ಎಂದು ವಿದ್ಯಾರ್ಥಿ ಗಳಿಗೆ ಸಲಹೆ ನೀಡಿದರು.
Advertisement
“ವಿದ್ಯಾರ್ಥಿ ಸಂಸತ್ತಿನಿಂದ ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಅರಿವು
03:35 AM Jun 29, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.