Advertisement

ಸಿಇಟಿ ಪರೀಕ್ಷೆ ಸುಗಮ

06:15 AM Apr 19, 2018 | |

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಸರ್ಕಾರಿ ಕೋಟಾದ ಸೀಟಿಗೆ ಬುಧವಾರ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯ ಜೀವಶಾಸ್ತ್ರ ವಿಷಯಕ್ಕೆ ಶೇ.77.24 ಹಾಗೂ ಗಣಿತ ಪರೀಕ್ಷೆಗೆ ಶೇ.96.04 ಅಭ್ಯರ್ಥಿಗಳು ಹಾಜರಾಗಿದ್ದಾರೆ. ಸಿಇಟಿಗೆ 1,98,655 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದರು.

Advertisement

1,53,450 ಅಭ್ಯರ್ಥಿಗಳು ಜೀವಶಾಸ್ತ್ರ ಹಾಗೂ 1,90,784 ಅಭ್ಯರ್ಥಿಗಳು ಗಣಿತ ಪರೀಕ್ಷೆ ಬರೆದಿದ್ದಾರೆ. 430 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, ಯಾವುದೇ ಅಹಿತಕರ ಘಟನೆ ದಾಖಲಾಗಿಲ್ಲ. ಗುರುವಾರ ಭೌತಶಾಸ್ತ್ರ ಹಾಗೂ ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next