Advertisement
ಅಡಿಕೆಯನ್ನು ತಂಬಾಕು ಹಾಗೂ ಇತರ ಪದಾರ್ಥಗಳೊಂದಿಗೆ ಮಿಶ್ರಣ ಮಾಡಿ ಗುಟ್ಕಾದಂತಹ ಉತ್ಪನ್ನಗಳ ಸಂಶೋಧನ ವರದಿಗಳನ್ನು ಗಣನೆಗೆ ತೆಗೆದುಕೊಂಡು ವಿಶ್ವ ಆರೋಗ್ಯ ಸಂಸ್ಥೆ ಅಡಿಕೆಯನ್ನು ಕ್ಯಾನ್ಸರ್ಕಾರಕವೆಂದು ಹೇಳಿತ್ತು. ಅಡಿಕೆ ಕೃಷಿಯನ್ನೇ ಅವಲಂಬಿತ ಪ್ರದೇಶಗಳ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಗಡಿ ರಾಜ್ಯಗಳಾದ ಕೇರಳ, ತಮಿಳುನಾಡು, ಆಂದ್ರಪ್ರದೇಶಗಳ ಬೆಳೆಗಾರರಲ್ಲಿ ಆತಂಕ ಮೂಡಿಸಿತ್ತು. ಆದರೆ ಕೇಂದ್ರ ಸರಕಾರ ಸಂಶೋಧನೆಗೆ ಮುಂದಾಗಿರುವ ಪರಿಣಾಮ ಬೆಳೆಗಾರರಿಗೆ ಧೈರ್ಯ ಬಂದಂತಾಗಿದೆ ಎಂದರು.
Advertisement
Study: ಅಡಿಕೆ ಕುರಿತು ವೈಜ್ಞಾನಿಕ ಅಧ್ಯಯನ ಉತ್ತಮ ನಿರ್ಧಾರ: ಸೀತಾರಾಮ ರೈ
03:36 AM Dec 14, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.