Advertisement

ಉಡುಪಿ: ದ್ವಿಚಕ್ರ ವಾಹನದಲ್ಲಿ ಅಪಾಯಕಾರಿ ರೀಲ್ಸ್… ಯುವಕರ ಹುಚ್ಚಾಟಕ್ಕೆ ಭಾರಿ ಆಕ್ರೋಶ

04:20 PM Aug 02, 2023 | Team Udayavani |

ಉಡುಪಿ: ದ್ವಿಚಕ್ರ ವಾಹನದಲ್ಲಿ ಇಬ್ಬರು ಯುವಕರು ಯದ್ವಾ ತದ್ವಾ ಸ್ಕೂಟಿ ಓಡಿಸಿ ಹುಚ್ಚಾಟ ಮೆರೆದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Advertisement

ಸ್ಕೂಟಿ ಉಡುಪಿಯ ನೋಂದಣಿ ಸಂಖ್ಯೆ ಹೊಂದಿದ್ದು ವಿಡಿಯೋದಲ್ಲಿ ಮಣಿಪಾಲದ ಡಿಸಿ ಆಫೀಸ್ ರಸ್ತೆ ಹಾಗೂ ಉಡುಪಿಯ ಭಾಗದ ರಸ್ತೆಯಲ್ಲಿ ಯದ್ವಾ ತದ್ವಾವಾಗಿ ಸಂಚರಿಸಿರುವುದು ಕಂಡು ಬಂದಿದೆ. ಒಂದು ಕಡೆ ಹೋಗುವ ಭರದಲ್ಲಿ ಕಾರಿಗೆ ಡಿಕ್ಕಿ ಹೊಡೆಯುವ ಸಂದರ್ಭವೂ ಎದುರಾಗಿರುವುದು ಇಲ್ಲಿ ಕಾಣಬಹುದು.

ಈ ಅಪಾಯಕಾರಿ ರೀಲ್ಸ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು. ಯುವಕರ ಹುಚ್ಚಾಟದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ: Sirsi; ನ್ಯಾಯಾಧೀಶರ ಖಾತೆಯಿಂದಲೇ ಹಣ ಲಪಟಾಯಿಸಿದ ಆನ್‌ಲೈನ್ ವಂಚಕರು

Advertisement

Udayavani is now on Telegram. Click here to join our channel and stay updated with the latest news.

Next