Advertisement

BY Election: ಮೊದಲ ದಿನವೇ ಶಿಗ್ಗಾವಿಯಲ್ಲಿ 3 ನಾಮಪತ್ರ ಸಲ್ಲಿಕೆ

12:15 AM Oct 19, 2024 | Team Udayavani |

ಬೆಂಗಳೂರು: ರಾಜ್ಯದ 3 ವಿಧಾನ ಸಭಾ ಕ್ಷೇತ್ರಗಳಿಗೆ ನವೆಂಬರ್‌ 13ರಂದು ನಡೆಯಲಿರುವ ಉಪ ಚುನಾವಣೆಗೆ ಶುಕ್ರವಾರ ಆಧಿಸೂಚನೆ ಪ್ರಕಟವಾಗಿದ್ದು ಶಿಗ್ಗಾವಿಯಲ್ಲಿ ಮೊದಲ ದಿನ 3 ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

Advertisement

ಉಳಿದಂತೆ ಚನ್ನಪಟ್ಟಣ ಮತ್ತು ಸಂಡೂರಿನಲ್ಲಿ ನಾಮಪತ್ರ ಸಲ್ಲಿಕೆಯಾಗಿಲ್ಲ. ನಾಮಪತ್ರ ಸಲ್ಲಿಸಲು ಅ. 25 ಕೊನೆಯ ದಿನವಾಗಿದ್ದು ಅ. 28ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಹಿಂಪಡೆಯಲು ಅ. 30 ಕೊನೆಯ ದಿನವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next