Advertisement
2019ನೇ ಸಾಲಿನಲ್ಲಿ ಅಂಚೆ ಇಲಾಖೆಯ ನೇಮಕಾತಿಯಲ್ಲಿ ಆನ್‌ಲೈನ್ ಮೂಲಕ ಸಂದೇಶ ಅರ್ಜಿ ಸಲ್ಲಿಸಿದ್ದ. ದಾಖಲೆ ಪರಿಶೀಲನೆ ವೇಳೆ ನಕಲಿ ಅಂಕಪಟ್ಟಿ ಸಲ್ಲಿಸಿ ಅಂಚೆ ಇಲಾಖೆಯಲ್ಲಿ ನೌಕರಿ ಪಡೆದಿರುವುದು ಪತ್ತೆಯಾಗಿತ್ತು. ಈ ಕುರಿತು ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸ ಲಾಗಿತ್ತು. 2022ರ ಫೆ.25 ರಂದು ಸಂದೇಶನನ್ನು ಬಂಧಿಸಲಾಗಿತ್ತು. Advertisement
Madikeri: ನಕಲಿ ಅಂಕಪಟ್ಟಿ ಸಲ್ಲಿಸಿ ಸರಕಾರಿ ಹುದ್ದೆ: ಜೈಲು ಶಿಕ್ಷೆ
10:49 PM Jan 13, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.