Advertisement
ಕುಲ್ಕುಂದ ಕಡೆಯಿಂದ ಸುಬ್ರಹ್ಮಣ್ಯಕ್ಕೆ ಬರುತ್ತಿದ್ದ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದಿದ್ದು, ಚಾಲಕ ಸಣ್ಣ-ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ವಾಹನಕ್ಕೆ ಅಲ್ಪ ಹಾನಿಯಾಗಿದೆ.
Advertisement
Subramanya: ಕಸ ವಿಲೇವಾರಿ ವಾಹನ ಚರಂಡಿಗೆ
01:39 AM Apr 30, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.