Advertisement

Subrahmanya: ಹೊಟೇಲ್‌ಗೆ ಪೊಲೀಸರ ದಾಳಿ

11:23 PM Aug 13, 2023 | Team Udayavani |

ಸುಬ್ರಹ್ಮಣ್ಯ: ಸುಬ್ರಹ್ಮಣ್ಯದ ಇಂಜಾಡಿ ಎಂಬಲ್ಲಿರುವ ಹೊಟೇಲ್‌ ಒಂದರಲ್ಲಿ ರಾಜಾರೋಷವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ ಎನ್ನುವ ದೂರು ಬಂದ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯ ಪೊಲೀಸ್‌ ಠಾಣಾಧಿಕಾರಿ ಮಂಜುನಾಥ್‌ ಹಾಗೂ ಸಿಬಂದಿ ಯವರು ದಾಳಿ ನಡೆಸಿ ಪರಿಶೀಲನೆ ನಡೆಸಿದರು.

Advertisement

ದಾಳಿ ಸಂದರ್ಭದಲ್ಲಿ ಯಾವುದೇ ಮದ್ಯ ಮಾರಾಟ ಹಾಗೂ ಅದಕ್ಕೆ ಸಂಬಂಧಿಸಿದ ಕುರುಹು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next