ಮಳೆ ಶಾಂತವಾಗಿ, ಜನರು, ಪಶು ಪಕ್ಷಿ ಸಂಕುಲಗಳು ಸುಖ, ನೆಮ್ಮದಿಯ ಜೀವನ ನಡೆಸಲು ಕೃಪೆ ತೋರುವಂತೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಸಾನ್ನಿಧ್ಯದಲ್ಲಿ ರವಿವಾರ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಆ. 21ರಂದು ಪ್ರಾತಃಕಾಲ 5 ಗಂಟೆಗೆ ಶ್ರೀ ಸುಬ್ರಹ್ಮಣ್ಯ ದೇವರಿಗೆ 108 ಸೀಯಾಳಾಭಿಷೇಕ ಸೇವೆಯನ್ನು ನಡೆಸಲಾಗುವುದು ಎಂದರು.
Advertisement