Advertisement
ಪುತ್ತೂರಿನಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಅನಂತರದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್ ಅವರು ಕಾಲೇಜು ಪಕ್ಕದ ಅಂಗಡಿಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಇರಿಸಿಕೊಳ್ಳದಂತೆ ಸೂಚನೆ ನೀಡಿ ಆದೇಶ ಹೊರಡಿಸಿದ್ದರು. ಈ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯ ಠಾಣೆಯ ಎಎಸ್‌ಐ ಚಂದಪ್ಪ ಅವರ ನೇತೃತ್ವದಲ್ಲಿ ಸಿಬಂದಿ ತಂಡ ಕೆಎಸ್‌ಎಸ್ ಕಾಲೇಜಿನ ಪಕ್ಕದ ಅಂಗಡಿಗಳಲ್ಲಿ ಶೋಧ ನಡೆಸಿತು. ಮೊಬೈಲ್ ಇರಿಸಿರುವುದು ಪತ್ತೆಯಾಗಿಲ್ಲ.
Advertisement
ಸುಬ್ರಹ್ಮಣ್ಯ: ಕಾಲೇಜು ಪಕ್ಕದ ಅಂಗಡಿಗಳ ಮೇಲೆ ಪೊಲೀಸ್ ದಾಳಿ
11:18 PM Jul 10, 2019 | mahesh |
Advertisement
Udayavani is now on Telegram. Click here to join our channel and stay updated with the latest news.