Advertisement
ಹರಿಹರ ಪಳ್ಳತ್ತಡ್ಕದ ಅಯ್ಯಪ್ಪ ಸ್ವಾಮಿ ಆರಾಧನ ಮಂದಿರ ಸಂಗಮ ಕ್ಷೇತ್ರದಲ್ಲಿ ಪೂಜೆಯ ಸಂದರ್ಭದಲ್ಲಿ ಸ್ಥಳೀಯರ ಅಡಿಕೆ ತೋಟದಲ್ಲಿ ವ್ಯಕ್ತಿಯೊಬ್ಬರು ಆಹಾರ ಸೇವಿಸದೆ ಅಸ್ವಸ್ಥಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಬಗ್ಗೆ ಸ್ಥಳೀಯರು ಹರಿಹರ ಪಳ್ಳತ್ತಡ್ಕ ಗ್ರಾ.ಪಂ. ಗಮನಕ್ಕೆ ತಂದರು.
Advertisement
Subramanya: ನಾಪತ್ತೆಯಾದ ವ್ಯಕ್ತಿ ಹರಿಹರ ಪಳ್ಳತ್ತಡ್ಕದಲ್ಲಿ ಪತ್ತೆ
08:39 PM Dec 27, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.