Advertisement
ರೈಲ್ವೆ ಖಾತೆ ಸಹಾಯಕ ಸಚಿವ ಸುರೇಶ ಅಂಗಡಿ ಅವರ ಸೂಚನೆ ಮೇರೆಗೆ ನೈಋತ್ಯ ರೈಲ್ವೆ ವಲಯ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಂಡಿದೆ. ಅದೇ ರೀತಿ ಮೈಸೂರು ವಲಯದಲ್ಲಿ ನಾಗವಂಗಲ ಮತ್ತು ಅಜ್ಜಂಪುರ ನಿಲ್ದಾಣಗಳ ನಡುವೆ ಸಬ್‌ವೇ ನಿರ್ಮಾಣ ಮಾಡಲಾಗಿದ್ದು, ಈ ಸೇತುವೆ ಚಿಕ್ಕಮಗಳೂರು ಜಿಲ್ಲೆಯ ಗಿರಿಯಾಪುರ ಮತ್ತು ಚನ್ನಾಪುರ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಸಬ್‌ವೇ ಕಾಮಗಾರಿ ಏ. 30ರಂದು ಪೂರ್ಣಗೊಂಡಿದ್ದು, ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ನೈಋತ್ಯ ರೈಲ್ವೆ ವಲಯದ ಪ್ರಕಟಣೆ ತಿಳಿಸಿದೆ. Advertisement
ನೈಋತ್ಯ ರೈಲ್ವೆಯಿಂದ ಸಬ್‌ವೇ
12:13 PM May 03, 2020 | Suhan S |
Advertisement
Udayavani is now on Telegram. Click here to join our channel and stay updated with the latest news.